ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ  ಜಾಮೀನು ಮಂಜೂರು – Vishwanews24

Featured, ರಾಷ್ಟ್ರ ನ್ಯೂಸ್

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ  ಜಾಮೀನು ಮಂಜೂರು

ನವದೆಹಲಿ,:ಹೊಸ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಪಾಲಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರಿಂ ಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಚುನಾವಣೆ ಹಿನ್ನೆಲೆ ಪ್ರಚಾರದಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಜೂನ್‌ 1 ರ ವರೆಗೆ ಜಾಮೀನು ನೀಡಿದೆ.

ಕಾಪು:  ಮಣಿಪುರ ಗ್ರಾಮದ 11 ವರ್ಷದ ಬಾಲಕಿ ಸಾವು – Vishwanews24

Leave a Reply