ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : ಸೂರಜ್ ರೇವಣ್ಣಗೆ ಜು. 18ರವರೆಗೆ ನ್ಯಾಯಾಂಗ ಬಂಧನ – vishwanews24

Featured, ರಾಜ್ಯ ನ್ಯೂಸ್

 ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : ಸೂರಜ್ ರೇವಣ್ಣಗೆ ಜು. 18ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಸಲಿಂಗ ಕಾಮ ಕೇಸ್​ನಲ್ಲಿ ಹೆಚ್​.ಡಿ.ರೇವಣ್ಣ ಪುತ್ರ, ಜೆಡಿಎಸ್​ ಎಂಎಲ್​ಸಿ ಸೂರಜ್​ ರೇವಣ್ಣ ಜೈಲು ಸೇರಿದ್ದಾರೆ. ಇದೀಗ ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿ ಎಮ್ ಎಂ ನ್ಯಾಯಾಲಯ ವಿಚಾರಣೆ ನಡೆಸಿ ಜುಲೈ 18ರ ವರೆಗೆ ಸೂರಜ್ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಎಂದು ಆದೇಶ ಹೊರಡಿಸಿದೆ.

ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಢಿಕ್ಕಿ ;  ಕಾರು ಚಾಲಕ ಸ್ಥಳದಲ್ಲಿ ಸಾವು – vishwanews24

Leave a Reply