ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

Featured, ಉಡುಪಿ, ದಕ್ಷಿಣ ಕನ್ನಡ

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ

ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ

ಮಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಗುರುವಾರ (ಅ.15) ಮಂಗಳೂರು ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಗುರುವಾರ ಮಧ್ಯಾಹ್ನ 4.10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮಿಸಲಿದ್ದು ಬಳಿಕ 4.40ಕ್ಕೆ ಕಾಪು ಉಚ್ಚಿಲ ದಸರಾ ಅಭಿನಂದನಾ ಸಮಾರಂಭ, ಮಹಿಳಾ ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ ಇದಾದ ಬಳಿಕ ಸಂಜೆ 6.30ಕ್ಕೆ ಮಂಗಳೂರು ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿಯಾಗಿ ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಕ್ಕೆ ತೆರಳಿ ಅಲ್ಲಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

Leave a Reply