ಇಂದಿನಿಂದ ಮೂರು ದಿನ ಭಾರೀ ಮಳೆಯ ಮುನ್ಸೂಚನೆ ; ಯೆಲ್ಲೋ ಅಲರ್ಟ್ ಘೋಷಣೆ – vishwanews24
ಇಂದಿನಿಂದ ಮೂರು ದಿನ ಭಾರೀ ಮಳೆಯ ಮುನ್ಸೂಚನೆ ; ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು : ಕರ್ನಾಟಕದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬರಗಿ, ಗದಗ, ಬೀದರ್, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು: ದೀರ್ಘಕಾಲದ ಕೆಂಪು ಕಲ್ಲು ಸಮಸ್ಯೆ ಪರಿಹರಿಸಲಾಗಿದೆ : ಯು.ಟಿ. ಖಾದರ್ – vishwanews24
