ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ – vishwanews24
ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸೇನೆ ನಡೆಸಿದ ಆಪರೇಷನ್ ಸಿಂದೂರ್ ಬಗ್ಗೆ ಮಾತನಾಡಲಿದ್ದಾರೆ.
ಉಡುಪಿ: ರಸ್ತೆಯಲ್ಲಿ ನಿಂತಿದ್ದ ಇನ್ಸುಲೇಟರ್ ವಾಹನಕ್ಕೆ ಕಾರು ಡಿಕ್ಕಿ ; ಚಾಲಕ ಅಪಾಯದಿಂದ ಪಾರು – vishwanews24
