ಇಂಧನದ ಮೇಲಿನ ತೆರಿಗೆಯನ್ನು ಮೋದಿ ಸರ್ಕಾರ ವಾಪಸ್ ಪಡೆಯುವಂತೆ ಕಾಂಗ್ರೆಸ್ ಆಗ್ರಹ -Vishwanews24
ಇಂಧನದ ಮೇಲಿನ ತೆರಿಗೆಯನ್ನು ಮೋದಿ ಸರ್ಕಾರ ವಾಪಸ್ ಪಡೆಯುವಂತೆ ಕಾಂಗ್ರೆಸ್ ಆಗ್ರಹ -Vishwanews24
ನವದೆಹಲಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂಧನದ ಮೇಲಿನ ತೆರಿಗೆಯನ್ನು ಮೋದಿ ಸರ್ಕಾರ ವಾಪಸ್ ಪಡೆಯುವಂತೆ ಕಾಂಗ್ರೆಸ್ ಆಗ್ರಹಿಸಿದೆ.
ಕಳೆದ ಆರು ವರ್ಷಗಳಿಂದ ಹೆಚ್ಚುವರಿ ಹೊರೆಯಾಗಿ ಇಂಧನದ ಮೇಲೆ ಟ್ಯಾಕ್ಸ್ ವಿಧಿಸಲಾಗುತ್ತಿದೆ. ಹೀಗಾಗಿ ಸಾಮಾನ್ಯ ಗ್ರಾಹಕನ ಮೇಲೆ ಪ್ರತಿ ಲೀಟರ್ ಪೆಟ್ರೋಲ್ ಗೆ 23.78 ಲೀಟರ್ ಹಾಗೂ ಡಿಸೇಲ್ ಗೆ 28.37 ರು ಹೆಚ್ಚುವರಿ ಹೊರೆಯಾಗುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಕೇರಾ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಉಡುಪಿ : ಪೇಜಾವರ ಶ್ರೀಗಳ ಸನ್ಯಾಸತ್ವ ಸ್ವೀಕಾರದ 33ನೇ ವರ್ಧಂತಿ ಉತ್ಸವ -Vishwanews24
ಕಳೆದ ಆರು ವರ್ಷ ಮತ್ತು ಎಂಟು ತಿಂಗಳಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕವನ್ನು ವಿಧಿಸುವ ಮೂಲಕ ಸಾಮಾನ್ಯ ಜನರಿಂದ 20 ಸಾವಿರ ಕೋಟಿ ರು ಹಣ ಲೂಟಿ ಮಾಡಿದ್ದಾರೆ ಖೇರಾ ಆರೋಪಿಸಿದ್ದಾರೆ.
ಹೆಜಮಾಡಿ ಟೋಲ್ ಗೇಟ್ ಸುಂಕ ವಿನಾಯಿತಿಗೆ ಆಗ್ರಹಿಸಿ ಪ್ರತಿಭಟನೆ -Vishwanews24
