ಇದು ಎಕ್ಸಿಟ್‌ ಪೋಲ್‌ ಅಲ್ಲ, ಮೋದಿ ಮೀಡಿಯಾ ಪೋಲ್‌ : ಇಂಡಿಯಾʼ ಒಕ್ಕೂಟಕ್ಕೆ 295 ಸ್ಥಾನ ಬರುತ್ತೆ : ರಾಹುಲ್ ಗಾಂಧಿ ವಿಶ್ವಾಸ – vishwanews24

Featured, ರಾಷ್ಟ್ರ ನ್ಯೂಸ್

ಇದು ಎಕ್ಸಿಟ್‌ ಪೋಲ್‌ ಅಲ್ಲ, ಮೋದಿ ಮೀಡಿಯಾ ಪೋಲ್‌ : ಇಂಡಿಯಾʼ ಒಕ್ಕೂಟಕ್ಕೆ 295 ಸ್ಥಾನ ಬರುತ್ತೆ : ರಾಹುಲ್ ಗಾಂಧಿ ವಿಶ್ವಾಸ

ನವದೆಹಲಿ: 7 ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟಕ್ಕೆ ಬಹುಮತ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಈ ಕುರಿತು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ , ಇದು ಎಕ್ಸಿಟ್‌ ಪೋಲ್‌ ಅಲ್ಲ, ಮೋದಿ ಮೀಡಿಯಾ ಪೋಲ್‌, ಮೋದಿ ಫ್ಯಾಂಟಸಿ ಪೋಲ್‌ ಅಷ್ಟೇ ಎಂದು ಹೇಳಿದ್ದಾರೆ. ಇದೇ ವೇಳೆ ಇಂಡಿಯಾ ಒಕ್ಕೂಟ ಎಷ್ಟು ಸ್ಥಾನಗಳನ್ನು ಗೆಲ್ಲಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರಾಗಾ, ಸಿಧು ಮೂಸೆವಾಲಾ ಅವರ ಸಾಂಗ್‌ ಕೇಳಿದ್ದೀರಲ್ಲ 295?, 295 ಸ್ಥಾನ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳ್ತಂಗಡಿ: ಉಪ ತಹಶೀಲ್ದಾರ್ ಹೃದಯಾಘಾತದಿಂದ ನಿಧನ – vishwanews24

 

Leave a Reply