ಉಚ್ಚಿಲ : ಪರಿಯಾಳ ಸಮಾಜ ಸಮುದಾಯ ಭವನ ಉದ್ಘಾಟನಾ ಸಮಾರಂಭ: vishwanews24
ಉಚ್ಚಿಲ ಪರಿಯಾಳ ಸಮಾಜ ಸಮುದಾಯ ಭವನ ಉದ್ಘಾಟನಾ ಸಮಾರಂಭ: vishwanews24
ಉಡುಪಿ: ಉಡುಪಿ ಜಿಲ್ಲಾ ಪರಿಯಾಳ ಸಮಾಜ ಸುಧಾರಕ ಸಂಘ – ಉಚ್ಚಿಲದಲ್ಲಿ ನೂತನ ಸಮುದಾಯ ಭವನದ ಉದ್ಘಾಟನಾ ಸಮಾರಂಭವೂ ಮಾರ್ಚ್5 ರಂದು ಮಂಗಳವಾರ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಯು ಶಂಕರ ಸಾಲಿಯಾನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು ಸಮಾಜದ ವಿವಿಧ ಗಣ್ಯರು ಭಾಗವಹಿಸಲಿದ್ದಾರೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶೇಖರ್ ಸಾಲಿಯಾನ್,ಸುಧಾಕರ ಸಾಲಿಯಾನ್,ಶ್ರೀಮತಿ ವಸಂತಿ ಭಾಸ್ಕರ್ ಉಪಸ್ಥಿತರಿದ್ದರು.
ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭ ; ನಿಷೇಧಾಜ್ಞೆ ಜಾರಿ – Vishwanews24
