ಉಚ್ಚಿಲ ಪಾದಾಚಾರಿಗೆ ಡಿಕ್ಕಿ ಹೊಡೆದ ಬೈಕ್ ಪಾದಚಾರಿ ಗಂಭೀರ ಗಾಯ -Vishwanews24

Featured, ಉಡುಪಿ

ಉಚ್ಚಿಲ ಪಾದಾಚಾರಿಗೆ ಡಿಕ್ಕಿ ಹೊಡೆದ ಬೈಕ್ ಪಾದಚಾರಿ ಗಂಭೀರ ಗಾಯ -Vishwanews24

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.ಗಾಯಗೊಂಡಿರುವ ಪಾದಾಚಾರಿಯನ್ನು ಶಂಕರ ಶೆಟ್ಟಿ ಎಂದು ಗುರುತಿಸಲಾಗಿದೆ.

ಅಂತರಾಷ್ಟ್ರೀಯ ವಿಮಾನ ಸಂಚಾರ ನಿಷೇಧ ಮಾರ್ಚ್ 31ರವರೆಗೆ ವಿಸ್ತರಣೆ -Vishwanews24