ಉಚ್ಚಿಲ ಭಾಸ್ಕರ ನಗರದಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ: ಮೂವರ ಬಂಧನ: Vishwanews24 ಕಾಪು:ಉಚ್ಚಿಲ ಭಾಸ್ಕರ ನಗರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿ ನಡೆಸಿದ ಸಂದರ್ಭದಲ್ಲಿ ಭಾರಿ ಪ್ರಮಾಣದ ಮಾಂಸ ಹಾಗೂ ಕಟ್ ಮಾಡಲು ಬಳಸುತ್ತಿದ್ದ ಪರಿಕರಗಳು ವಶಪಡಿಸಲಾಗಿದೆ.
ಕಸಾಯಿಖಾನೆ ನಡೆಸುತ್ತಿದ್ದ ಮೂವರನ್ನು ಬಂಧಿಸಲಾಗಿದೆಂಬ ಸುದ್ದಿ ಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.