ಉಡುಪಿ: ಅಸೋಡು ನಂದಿಕೇಶ್ವರ ದೇವಳದಲ್ಲಿ ಹಿಂದುಯೇತರರಿಗೆ ವ್ಯಾಪಾರ ನಿರ್ಬಂಧಕ್ಕೆ ಸಂಘಟನೆಗಳ ಒತ್ತಾಯ – Vishwanews24
ಉಡುಪಿ: ಅಸೋಡು ನಂದಿಕೇಶ್ವರ ದೇವಳದಲ್ಲಿ ಹಿಂದುಯೇತರರಿಗೆ ವ್ಯಾಪಾರ ನಿರ್ಬಂಧಕ್ಕೆ ಸಂಘಟನೆಗಳ ಒತ್ತಾಯ – Vishwanews24
ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಸೋಡು ನಂದಿಕೇಶ್ವರ ದೇವಸ್ಥಾನದಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ನಿರಾಕರಿಸಲಾಗಿದೆ.
ಕೇಸರಿ ಬಾವುಟಗಳನ್ನು ಕಟ್ಟಿ ಹಿಂದೂಗಳು ವ್ಯಾಪಾರ ಮಾಡಿದ್ದಾರೆ. ಸುಮಾರು ಐವತ್ತಕ್ಕೂ ಹೆಚ್ಚು ಮುಸಲ್ಮಾನ ವರ್ತಕರಿಂದ ವ್ಯಾಪಾರ ಅವಕಾಶ ನೀಡುವಂತೆ ಮನವಿ ಮಾಡಲಾಗಿತ್ತು.
ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಹಿಂದೂ ಸಂಘಟನೆಗಳು ವ್ಯಾಪಾರಕ್ಕೆ ಅವಕಾಶ ನೀಡದಂತೆ ಒತ್ತಾಯಿಸಿವೆ.
ಹಿಂದೂ ಕಾರ್ಯಕರ್ತರಿಂದ ದೇವಸ್ಥಾನಕ್ಕೆ ವ್ಯಾಪಾ ರಕ್ಕೆ ಅವಕಾಶ ನೀಡದಂತೆ ಒತ್ತಾಯಿಸಿದೆ. ಪೋಸ್ಟರ್ ಬ್ಯಾನರ್ ಗಳ ಮೂಲಕ ವ್ಯಾಪಾರ ಅಸಹಕಾರ ಪ್ರಚಾರ ಮಾಡಲಾಗಿದೆ.
