ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

Featured, ಉಡುಪಿ

ಉಡುಪಿ: ಅ.8 ರಂದು ನೇರ ಸಂದರ್ಶನ

     ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್ ರೋಡ್, ಅನುಗ್ರಹ ಕಾಂಪ್ಲೆಕ್ಸ್, ಉಡುಪಿ ಇಲ್ಲಿ ಅಕ್ಟೋಬರ್ 8 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

   ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

Leave a Reply