ಉಡುಪಿ : ಆಗಸ್ಟ್ 6 ರಂದು ನೇರ ಸಂದರ್ಶನ – vishwanews24
ಉಡುಪಿ : ಆಗಸ್ಟ್ 6 ರಂದು ನೇರ ಸಂದರ್ಶನ
ಉಡುಪಿ : ನಗರದ ಮಣಿಪಾಲ ರಜತಾದ್ರಿ ರಸ್ತೆಯ ವಿದ್ಯಾರತ್ನ ನಗರದ ಡಿ.ಸಿ ಆಫೀಸ್ ಬಳಿಯ ಕಂಟ್ರಿ ಇನ್ ಸೂಟ್ಸ್ ಬೈ ರಾಡಿಸನ್ ಮಣಿಪಾಲ್ ಇಲ್ಲಿ ಆಗಸ್ಟ್ 6 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-
ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:
8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ
ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
