ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

Featured, ಉಡುಪಿ

ಉಡುಪಿ:  ಆ.14 ರಂದು ನೇರ ಸಂದರ್ಶನ

ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ ಆಗಸ್ಟ್ 14 ರಂದು ಬೆಳಗ್ಗೆ 10.30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತೀರ್ಣರಾದ ಆಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಹೆಚ್ಚಿನ ಮಾಗಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:
8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ
ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply