ಉಡುಪಿ: ಆ. 21 ರಂದು ನೇರ ಸಂದರ್ಶನ – vishwanews24
ಉಡುಪಿ: ಆ. 21 ರಂದು ನೇರ ಸಂದರ್ಶನ
ಉಡುಪಿ : ನಗರದ ಅಂಬಾಗಿಲು ಶಾಮಾ ಮ್ಯಾಟ್ರೀಕ್ಸ್ ಕರ್ಸ್ pvt. Limited ಇಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಆಗಸ್ಟ್ 21 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ.
ಸೇಲ್ಸ್ ಎಕ್ಸಿಕ್ಯೂಟಿವ್, ಬ್ಯಾಕ್ ಆಫೀಸ್, ಟೆಲಿಕಾಲರ್, ಆಟೋಮೊಬೈಲ್, ಎಲೆಕ್ಟಿçÃಷಿಯನ್ ಹಾಗೂ ರಿಸೇಪ್ಶನೀಸ್ಟ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
