ಉಡುಪಿ: ಜಿಲ್ಲೆಯಲ್ಲಿ ಇಂದು 83 ಜನರಿಗೆ ಕೊರೋನ ಪಾಸಿಟಿವ್ ಪ್ರಕರಣ -Vishwanews24
ಉಡುಪಿ: ಇಂದು ಜಿಲ್ಲೆಯಲ್ಲಿ 83 ಜನರಿಗೆ ಕೊರೋನ ಪಾಸಿಟಿವ್ ಪ್ರಕರಣ -Vishwanews24
ಉಡುಪಿ: ಇಂದು ಜಿಲ್ಲೆಯಲ್ಲಿ 83 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 66289 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 95 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 64910 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು ಯಾವುದು ಸಾವನಪ್ಪಿಲ್ಲ ಒಟ್ಟು ಸಾವಿನ ಸಂಖ್ಯೆ 392 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 987 ಸಕ್ರಿಯ ಪ್ರಕರಣಗಳಿವೆ.
