ಉಡುಪಿ: ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಪ್ರಖ್ಯಾತ್ ಶೆಟ್ಟಿ ಅರ್ಜಿ ಸಲ್ಲಿಕೆ – Vishwanews24

Featured, ಉಡುಪಿ

ಉಡುಪಿ: ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಪ್ರಖ್ಯಾತ್ ಶೆಟ್ಟಿ ಅರ್ಜಿ ಸಲ್ಲಿಕೆ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು ಪ್ರಖ್ಯಾತ್ ಶೆಟ್ಟಿಯವರು ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ  ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ,ಮಾಜಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಯುವ ಕಾಂಗ್ರೆಸ್ ಸದಸ್ಯರು ಪ್ರದೀಪ್ ಅಂಚನ್, ಅಬೂಬಕರ್ ಉಡುಪಿ,ಧನುಷ್ ಶೆಟ್ಟಿ ಉಪಸ್ಥಿತರಿದ್ದರು.

ಬಂಟ್ವಾಳ: ಅಕ್ರಮ ಜಾನುವಾರು ಸಾಗಾಟ.. ಆರೋಪಿಗಳನ್ನು ಪೋಲೀಸರಿಗೆ ಒಪ್ಪಿಸಿದ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು – Vishwanews24

Leave a Reply