ಉಡುಪಿ: ಜಿಲ್ಲಾಧಿಕಾರಿ ಕಚೇರಿ ಮುಂದೆ  ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟಿಸಿದ ವಿಎಚ್ ಪಿ ಹಾಗೂ ಬಜರಂಗದಳ ಕಾರ್ಯಕರ್ತರು – Vishwanews24

Featured, ಉಡುಪಿ

ಉಡುಪಿ: ಜಿಲ್ಲಾಧಿಕಾರಿ ಕಚೇರಿ ಮುಂದೆ  ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟಿಸಿದ ವಿಎಚ್ ಪಿ ಹಾಗೂ ಬಜರಂಗದಳ ಕಾರ್ಯಕರ್ತರು

ಉಡುಪಿ: ಮಂಡ್ಯದ ಕೆರೆಗೋಡುವಿನಲ್ಲಿ ಹನುಮಂತ ಧ್ವಜ ಇಳಿಸಿದ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಹನುಮಾನ್ ಚಾಲೀಸಾ ಪಠಿಸುವ ಮೂಲಕ‌ ಪ್ರತಿಭಟನೆ ನಡೆಸಿದರು.

ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ವಿಶ್ವ ಹಿಂದೂ ಪರಿಷತ್ -ಬಜರಂಗದಳ ಕಾರ್ಯಕರ್ತರು ಪ್ರತಿಭಟನೆಯ ಭಾಗವಾಗಿ ಹನುಮಾನ್‌ ಚಾಲೀಸಾ ಪಠಣ ಮಾಡಿದರು. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಮಂಗಳೂರು:  ಮುಸ್ಲಿಂ ಹತ್ಯೆಗೈದಾಗ ಗಲಾಟೆ ಆಗ್ಲಿಲ್ಲ, ಹಿಂದೂ ಹತ್ಯೆಯಾಗಿದ್ರೆ ಬೆಂಕಿ ಹಚ್ಚಿರೋರು: ದಿನೇಶ್ ಗುಂಡೂರಾವ್ – Vishwanews24

Leave a Reply