ಉಡುಪಿ: ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ ನೇಮಕ – vishwanews24
ಉಡುಪಿ: ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ ನೇಮಕ
ಉಡುಪಿ: ದೇಶದಾದ್ಯಂತ ಭಾರತೀಯ ಜನತಾ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
