ಉಡುಪಿ ಜಿಲ್ಲಾ ಬಿಜೆಪಿ ಸಮಿತಿಗೆ ಪದಾಧಿಕಾರಿಗಳ ಆಯ್ಕೆ – Vishwanews24
ಉಡುಪಿ ಜಿಲ್ಲಾ ಬಿಜೆಪಿ ಸಮಿತಿಗೆ ಪದಾಧಿಕಾರಿಗಳ ಆಯ್ಕೆ
ಜಿಲ್ಲಾ ಉಪಾಧ್ಯಕ್ಷರಾಗಿ : ಗೀತಾಂಜಲಿ ಸುವರ್ಣ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು
ಜಿಲ್ಲಾ ಕಾರ್ಯದರ್ಶಿಗಳಾಗಿ : ಗುರುಪ್ರಸಾದ್ ಶೆಟ್ಟಿ, ಅನಿತಾ ಶ್ರೀಧರ್
ಜಿಲ್ಲಾ ವಕ್ತಾರರಾಗಿ : ಕೆ. ರಾಘವೇಂದ್ರ ಕಿಣಿ
ಉಡುಪಿ : ತೆರವಾಗಿರುವ ಮತ್ತು ಖಾಲಿ ಉಳಿದಿರುವ ಉಡುಪಿ ಜಿಲ್ಲೆಯ ಪದಾಧಿಕಾರಿಗಳ ಭರ್ತಿ ಮಾಡಿ ಈ ಕೆಳಗಿನವರನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಉಪಾಧ್ಯಕ್ಷರಾಗಿ : ಗೀತಾಂಜಲಿ ಸುವರ್ಣ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು
ಜಿಲ್ಲಾ ಕಾರ್ಯದರ್ಶಿಗಳಾಗಿ : ಗುರುಪ್ರಸಾದ್ ಶೆಟ್ಟಿ, ಅನಿತಾ ಶ್ರೀಧರ್
ಜಿಲ್ಲಾ ವಕ್ತಾರರಾಗಿ : ಕೆ. ರಾಘವೇಂದ್ರ ಕಿಣಿ