ಉಡುಪಿ : ಜಿಲ್ಲಾ ಮೀನುಗಾರರ ಪ್ರಕೋಷ್ಠದ ಸಂಚಾಲಕರಾಗಿ ಮಂಜುನಾಥ್ ಸಾಲ್ಯಾನ್ ಕೊಳ ಆಯ್ಕೆ – vishwanews24
ಉಡುಪಿ : ಜಿಲ್ಲಾ ಮೀನುಗಾರರ ಪ್ರಕೋಷ್ಠದ ಸಂಚಾಲಕರಾಗಿ ಮಂಜುನಾಥ್ ಸಾಲ್ಯಾನ್ ಕೊಳ ಆಯ್ಕೆ
ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಮೀನುಗಾರರ ಪ್ರಕೋಷ್ಠದ ಸಂಚಾಲಕರಾಗಿ ಮಂಜುನಾಥ್ ಸಾಲ್ಯಾನ್ ಕೊಳ ( ಮಂಜು ಕೊಳ) ಅವರನ್ನು ಆಯ್ಕೆ ಮಾಡಲಾಗಿದೆ..
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಅವರು ಹೊರಡಿಸಿರುವ ಆದೇಶದಲ್ಲಿ ಪಕ್ಷದ ಚಟುವಟಿಕೆ ಹಾಗೂ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷವನ್ನು ಮತ್ತಷ್ಟು ಬಲಪಡಿಸುವಂತೆ ನಿರ್ದೇಶನ ನೀಡಿರುತ್ತಾರೆ ಅದೇ ರೀತಿ ಜಗನ್ನಾಥ್ ಉಪ್ಪುಂದ ಅವರನ್ನು ಸಹ ಸಂಚಾಲಕರನ್ನಾಗಿ ನೇಮಿಸಿದೆ.
ಮಂಗಳೂರು: ಪ್ರಚೋದನೆ, ದಂಗೆ ಮಾಡಿಸುವುದು ಸಂಘಪರಿವಾದ ತರಬೇತಿ : ದಿನೇಶ್ ಗುಂಡೂರಾವ್ – vishwanews24
