ಉಡುಪಿ ಜಿಲ್ಲೆಗೆ ಹೆಚ್ಚಿನ ಅನುದಾನ ನೀಡುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಿಗೆ ಮನವಿ – Vishwanews24

Featured, ಉಡುಪಿ

ಉಡುಪಿ ಜಿಲ್ಲೆಗೆ ಹೆಚ್ಚಿನ ಅನುದಾನ ನೀಡುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಿಗೆ ಮನವಿ – Vishwanews24

ಉಡುಪಿ: ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಿಂದ ಉಡುಪಿ ಜಿಲ್ಲೆಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಬಿಜೆಪಿ ಕರ್ನಾಟಕ ಕಛೇರಿಯಲ್ಲಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಕಾಶನ ಪ್ರಕೋಷ್ಠದ ಸಹ ಸಂಚಾಲಕ ಅಜಿತ್ ಶೆಟ್ಟಿ ಹೆರಂಜೆ ಮತ್ತು ಬಿಜೆಪಿ ಜಿಲ್ಲಾ ಸಹ ವಕ್ತಾರ ಗಿರೀಶ್ ಎಮ್. ಅಂಚನ್ ಉಪಸ್ಥಿತರಿದ್ದರು.

ಗೋವಾದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ 3 ಪಕ್ಷೇತರರ ಬೆಂಬಲ – Vishwanews24

Leave a Reply