ಉಡುಪಿ: ಜಿಲ್ಲೆಯಲ್ಲಿಂದು 107 ಜನರಿಗೆ ಕೊರೋನ ಸೋಂಕು -Vishwanews24

Featured, ಉಡುಪಿ

ಉಡುಪಿ: ಜಿಲ್ಲೆಯಲ್ಲಿಂದು 107 ಜನರಿಗೆ ಕೊರೋನ ಸೋಂಕು -Vishwanews24

ಉಡುಪಿ: ಜಿಲ್ಲೆಯಲ್ಲಿಂದು  107 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 71929 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 133 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 69940 ಕ್ಕೆ ಏರಿಕೆಯಾಗಿದೆ.

ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ ಒಟ್ಟು ಸಾವಿನ ಸಂಖ್ಯೆ 439 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1550 ಸಕ್ರಿಯ ಪ್ರಕರಣಗಳಿವೆ.