ಉಡುಪಿ: ಜಿಲ್ಲೆಯಲ್ಲಿಂದು 139  ಕೊರೊನಾ ಪಾಸಿಟಿವ್ ಪ್ರಕರಣ -Vishwanews24

Featured, ಉಡುಪಿ

ಉಡುಪಿ: ಜಿಲ್ಲೆಯಲ್ಲಿಂದು 139  ಕೊರೊನಾ ಪಾಸಿಟಿವ್ ಪ್ರಕರಣ -Vishwanews24

ಉಡುಪಿ: ಜಿಲ್ಲೆಯಲ್ಲಿಂದು 139 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 66,038 ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು 268 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 64,425 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ.ಈವೆರಗೂ ಒಟ್ಟು 389 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.