ಉಡುಪಿ : ಜಿಲ್ಲೆಯಲ್ಲಿ ಇಂದು 102 ಕೊರೋನ ಪಾಸಿಟಿವ್ ಪ್ರಕರಣ – Vishwanews24

Featured, ಉಡುಪಿ

ಉಡುಪಿ : ಜಿಲ್ಲೆಯಲ್ಲಿ ಇಂದು 102 ಕೊರೋನ ಪಾಸಿಟಿವ್ ಪ್ರಕರಣ – Vishwanews24

ಉಡುಪಿ: ಜಿಲ್ಲೆಯಲ್ಲಿ ಇಂದು 102 ಮಂದಿಗೆ ಸೋಂಕು ತಗುಲಿದ್ದು, ಕೊರೊನಾ ಸೋಂಕಿನಿಂದ 97 ಮಂದಿ ಗುಣಮುಖರಾಗಿದ್ದಾರೆ. ಇದೇ ಸಮಯದಲ್ಲಿ ಒಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಜಿಲ್ಲೆಯಲ್ಲಿ ಈವರೆಗೂ ಒಟ್ಟು ಸೋಂಕಿತರ ಸಂಖ್ಯೆ 66,778ಕ್ಕೆ ಏರಿಕೆಯಾದರೆ, ಚೇತರಿಸಿಕೊಂಡವರ ಸಂಖ್ಯೆ 65,346ಕ್ಕೆ ತಲುಪಿದೆ. ಈವರೆಗೆ ಒಟ್ಟು 397 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 1,035 ಸಕ್ರಿಯ ಪ್ರಕರಣಗಳಿವೆ.