ಉಡುಪಿ: ಜಿಲ್ಲೆಯಲ್ಲಿ ಇಂದು 122 ಕೊರೊನಾ ಪ್ರಕರಣ -Vishwanews24

Featured, ಉಡುಪಿ

ಉಡುಪಿ: ಜಿಲ್ಲೆಯಲ್ಲಿ ಇಂದು 122 ಜನರಿಗೆ ಕೊರೊನಾ ಪ್ರಕರಣ -Vishwanews24

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ತೀವ್ರತೆ ಕೊಂಚ ಕಡಿಮೆಯಾಗಿದೆ. ಇಂದು 122 ಮಂದಿಗೆ ಸೋಂಕು ತಗುಲಿದ್ದು, ಕೊರೊನಾ ಸೋಂಕಿನಿಂದ 460 ಮಂದಿ ಗುಣಮುಖರಾಗಿದ್ದಾರೆ. ಇದೇ ಸಮಯದಲ್ಲಿ ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಜಿಲ್ಲೆಯಲ್ಲಿ ಈವರೆಗೂ ಒಟ್ಟು ಸೋಂಕಿತರ ಸಂಖ್ಯೆ 64,390ಕ್ಕೆ ಏರಿಕೆಯಾದರೆ, ಚೇತರಿಸಿಕೊಂಡವರ ಸಂಖ್ಯೆ 61,055ಕ್ಕೆ ತಲುಪಿದೆ. ಈವರೆಗೆ ಒಟ್ಟು 358 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.