ಉಡುಪಿ : ಜಿಲ್ಲೆಯಲ್ಲಿ ಇಂದು 71 ಕೊರೊನಾ ಪಾಸಿಟಿವ್ ಪ್ರಕರಣ -Vishwanews24
ಉಡುಪಿ : ಜಿಲ್ಲೆಯಲ್ಲಿ ಇಂದು 71 ಕೊರೊನಾ ಪಾಸಿಟಿವ್ ಪ್ರಕರಣ -Vishwanews24
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು 71 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 66206 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 179 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 64815 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು 2 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 392 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 999 ಸಕ್ರಿಯ ಪ್ರಕರಣಗಳಿವೆ.
