ಉಡುಪಿ : ಜಿಲ್ಲೆಯಲ್ಲಿ ಇಂದು 82 ಜನರಲ್ಲಿ ಕೊರೊನಾ ಸೋಂಕು ಪ್ರಕರಣ -Vishwanews24
ಉಡುಪಿ : ಜಿಲ್ಲೆಯಲ್ಲಿ ಇಂದು 82 ಜನರಲ್ಲಿ ಕೊರೊನಾ ಸೋಂಕು ಪ್ರಕರಣ -Vishwanews24
ಉಡುಪಿ: ಜಿಲ್ಲೆಯಲ್ಲಿಂದು 82 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 68,647ಕ್ಕೆ ಏರಿಕೆಯಾಗಿದೆ. ಇಂದು 92 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 67,174 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ.ಈವೆರಗೂ ಒಟ್ಟು 411 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
