ಉಡುಪಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ – Vishwanews24

Featured, ಉಡುಪಿ

ಉಡುಪಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ

ಕಟಪಾಡಿ : ಉಡುಪಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಕಾಲಮಿತಿ ಯಕ್ಷಗಾನ ಬಯಲಾಟವು ಇದೇ ಬರುವ ದಿನಾಂಕ ಡಿ.11 ನೇ ಆದಿತ್ಯವಾರ ಸಂಜೆ 7 ಗಂಟೆಗೆ ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ನಡೆಯಲಿದೆ.

ಸರ್ವರಿಗೂ ಆದರದ ಸ್ವಾಗತ

ಉಡುಪಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ – Vishwanews24

Leave a Reply