ಉಡುಪಿ ಜಿಲ್ಲೆಯಲ್ಲಿ ಸತತ ಎರಡನೇ ಬಾರಿ 5 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ – Vishwanews24
ಉಡುಪಿ ಜಿಲ್ಲೆಯಲ್ಲಿ ಸತತ ಎರಡನೇ ಬಾರಿ 5 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ
ಉಡುಪಿ : ಸತತ ಏರಡನೇ ಬಾರಿ ಉಡುಪಿ ಜಿಲ್ಲೆಯಲ್ಲಿ 5 ಕ್ಷೇತ್ರಗಳು ಬಿಜೆಪಿ ಪಾಲಾಗಿದೆ. 2018ರ ಚುನಾವಣೆಯಲ್ಲೂ ಬಿಜೆಪಿ ಐದೂ ಸ್ಥಾನಗಳನ್ನು ಗೆದ್ದಿತ್ತು. ಉಡುಪಿ ವಿಧಾನಸಭಾ ಕ್ಷೇತ್ರದಿಂದ ಯಶ್ಪಾಲ್ ಸುವರ್ಣ, ಬೈಂದೂರು ಕ್ಷೇತ್ರದಿಂದ ಗುರುರಾಜ ಶೆಟ್ಟಿ ಗಂಟಿಹೊಳೆ, ಕಾಪು ಕ್ಷೇತ್ರದಿಂದ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ಕ್ಷೇತ್ರದಿಂದ ವಿ.ಸುನಿಲ್ ಕುಮಾರ್, ಕುಂದಾಪುರ ಕ್ಷೇತ್ರದಿಂದ ಕಿರಣ್ ಕುಮಾರ್ ಕೊಡ್ಗಿ ಗೆಲುವು ಸಾಧಿಸಿದ್ದಾರೆ.
ಮತ್ತೆ ಅಧಿಕಾರಕ್ಕೆ ಬರುತ್ತೇವೆ : ಸಿಎಂ ಬಸವರಾಜ ಬೊಮ್ಮಾಯಿ – Vishwanews24
