ಉಡುಪಿ:  ಜು.19 ರಂದು ನೇರ ಸಂದರ್ಶನ – vishwanews24

Featured, ಉಡುಪಿ

ಉಡುಪಿ:  ಜು.19 ರಂದು ನೇರ ಸಂದರ್ಶನ

 ಉಡುಪಿ: ನಗರದ ಗುಂಡಿಬೈಲು ಕಲ್ಸಂಕAಬಾಗಿಲು ರೋಡ್ ಸಾನ್ವಿ ಟ್ರೇರ್ಸ್ ಇಲ್ಲಿ ವಿವಿಧ ಹುದ್ದೆಗಳಿಗೆ ಜುಲೈ 19 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ.

ಪಿ.ಯು.ಸಿ, .ಟಿ. ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ

ಉಡುಪಿ: ಮಹಿಳೆ ನೇಣುಬಿಗಿದು ಆತ್ಮಹತ್ಯೆ – vishwanews24

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ

Leave a Reply