ಉಡುಪಿ : ಧಾರಾಕಾರವಾಗಿ ಸುರಿಯುತ್ತಿರುವ ಮಳೆ : ಜು 24 (ನಾಳೆ) ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ -Vishwanews24

Featured, ಉಡುಪಿ, ದಕ್ಷಿಣ ಕನ್ನಡ

ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.