ಉಡುಪಿ: ನಗರಸಭೆ ಪೌರಾಯುಕ್ತ ಡಾ.ಉದಯ ಶೆಟ್ಟಿ ವರ್ಗಾವಣೆ – Vishwanews24

Featured, ಉಡುಪಿ

ಉಡುಪಿ: ನಗರಸಭೆ ಪೌರಾಯುಕ್ತ ಡಾ.ಉದಯ ಶೆಟ್ಟಿ ವರ್ಗಾವಣೆ

ಉಡುಪಿ : ಉಡುಪಿ ನಗರಸಭೆ ಪೌರಾಯುಕ್ತ ಡಾ.ಉದಯ ಶೆಟ್ಟಿ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಸಭೆಗೆ ಪೌರಾಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಉಡುಪಿ ನಗರಸಭೆಗೆ ಪೌರಾಯುಕ್ತರಾಗಿ ಕಾರವಾರ ನಗರಸಭೆಯ ಪೌರಾಯುಕ್ತ ರಮೇಶ್ ಪಿ ನಾಯ್ಕ ಅವರನ್ನು ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ.

ಉಡುಪಿ: ಸ್ವಂತ ಮನೆ ಇಲ್ಲಎಂಬ ಕಾರಣಕ್ಕೆ ನೊಂದು ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ – Vishwanews24

Leave a Reply