ಉಡುಪಿ: ನಿರಂತರ ಮಳೆ ; ಜಿಲ್ಲೆಯ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಆ.04 (ನಾಳೆ) ರಂದು ರಜೆ ಘೋಷಣೆ -vishwanews24
ಉಡುಪಿ: ನಿರಂತರ ಮಳೆ ; ಜಿಲ್ಲೆಯ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಆ.04 (ನಾಳೆ) ರಂದು ರಜೆ ಘೋಷಣೆ
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಯೆಲ್ಲೊ ಆಲರ್ಟ್ ಮುನ್ಸೂಚನೆಯಂತೆ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ.04(ನಾಳೆ)ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಯೆಲ್ಲೊ ಆಲರ್ಟ್ ಮುನ್ಸೂಚನೆಯಂತೆ ವ್ಯಾಪಕ ಮಳೆಯಾಗುವ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:04.08.2026 ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಶಾಲೆ ಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.
ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:04.08.2026 ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಶಾಲೆ ಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.
ಉಳಿದಂತೆ ಎಲ್ಲಾ ಪದವಿ ಪೂರ್ವ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೊತ್ತರ ಪದವಿ ಹ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ.
ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.
