ಉಡುಪಿ : ನೇರ ಸಂದರ್ಶನ – vishwanews24

Featured, ಉಡುಪಿ

ಉಡುಪಿ : ನೇರ ಸಂದರ್ಶನ

     ಉಡುಪಿ: ನಗರದ ಕಲ್ಸಂಕ ಅಂಬಾಗಿಲು ರಸ್ತೆಯ ಗುಂಡಿಬೈಲಿನಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ನವೆಂಬರ್ 13 ರಂದು ನೇರ ಸಂದರ್ಶನವನ್ನು ಆಯೋಜಿಸಲಾಗಿದ್ದು ಪಿ,ಯು,ಸಿ ಐ,ಟಿ,ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಜಿಲ್ಲಾಧಿಕಾರಿ ಸಂಕೀರ್ಣ ರಜತಾದ್ರಿ ಮಣಿಪಾಲ ಉಡುಪಿ ಅಥವಾ ದೂರವಾಣಿ ಸಂಖ್ಯೆ, 8105618291 ಮತ್ತು 9945856670 ,9901472710, 8150961875 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

Leave a Reply