ಉಡುಪಿ: ಪತ್ರಕರ್ತರ ಸಂಘದ ರಾಜ್ಯ ಹಾಗೂ ರಾಷ್ಟ್ರೀಯ ಸಮಿತಿಗೆ ಆಯ್ಕೆ -Vishwanews24

Featured, ಉಡುಪಿ

ಉಡುಪಿ: ಪತ್ರಕರ್ತರ ಸಂಘದ ರಾಜ್ಯ ಹಾಗೂ ರಾಷ್ಟ್ರೀಯ ಸಮಿತಿಗೆ ಆಯ್ಕೆ -Vishwanews24

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಸಂಘದ ರಾಜ್ಯ ಸಮಿತಿ ಸದಸ್ಯರಾಗಿ ಚೇತನ್ ಪಡುಬಿದ್ರೆ ಹಾಗೂ ರಾಷ್ಟ್ರೀಯ ಸಮಿತಿ ಸದಸ್ಯರಾಗಿ ಅರುಣ್ ಕುಮಾರ್ ಶಿರೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.