ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಮೇಶ್ ಕಾಂಚನ್ ನೇಮಕ -Vishwanews24
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಮೇಶ್ ಕಾಂಚನ್ ನೇಮಕ -Vishwanews24
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಉಡುಪಿ ವಿಧಾನಸಭೆ ಕ್ಷೇತ್ರದ ಉಡುಪಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಶ್ರೀ ರಮೇಶ್ ಕಾಂಚನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಶ್ರೀ ರಮೇಶ್ ಕಾಂಚನ್ ಅವರು ತಕ್ಷಣ ಉಡುಪಿ ನಗರ ಬ್ಲಾಕ್ ಕಾಂಗ್ರೆಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಸಂಘಟನೆ ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ.
