ಉಡುಪಿ: ಮತ ಚಲಾಯಿಸಿದ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ – Vishwanews24

Featured, ಉಡುಪಿ

ಉಡುಪಿ: ಮತ ಚಲಾಯಿಸಿದ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ

ಉಡುಪಿ: ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಮತ ಚಲಾವಣೆ ಮಾಡಿದ್ದಾರೆ.

ವಿನಯ್ ಕುಮಾರ್ ಸೊರಕೆ ಉಡುಪಿಯ ಬಾಲಕಿಯರ ಸರಕಾರಿ ಕಾಲೇಜಿಗೆ ತಮ್ಮ ಕುಟುಂಬದದೊಂದಿಗೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಇನ್ನು ಇಂದು ಬೆಳ್ಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ.

May be an image of 9 people, road and streetMay be an image of 6 people, temple, dais and textMay be an image of 8 people and treeMay be an image of 8 people, people studying, hospital and text

Leave a Reply