ಉಡುಪಿ : ಮರವಂತೆ ಬೀಚ್ ನಲ್ಲಿ ಅಪರಿಚಿತ ಶವ ಪತ್ತೆ – vishwanews24

Featured, ಉಡುಪಿ

ಉಡುಪಿ : ಮರವಂತೆ ಬೀಚ್ ನಲ್ಲಿ ಅಪರಿಚಿತ ಶವ ಪತ್ತೆ

ಉಡುಪಿ: ಸಮುದ್ರದಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದ ಘಟನೆ ಉಡುಪಿ ಜಿಲ್ಲೆಯಲ್ಲಿ ಬೈಂದೂರು ತಾಲೂಕಿನ ಮರವಂತೆ ಬೀಚ್ ನಲ್ಲಿ ನಡೆದಿದೆ.

ಸ್ಥಳೀಯರ ಸಹಾಯದಿಂದ ಶವವನ್ನು ಪೊಲೀಸರು ಶವಗಾರದಲ್ಲಿ ಇರಿಸಲಾಗಿದ್ದು, ಸಂಬಂಧಿಸಿದ ವ್ಯಕ್ತಿಗಳು ಗಂಗೊಳ್ಳಿ ಠಾಣೆಯನ್ನು ಸಂಪರ್ಕಿಸಲು ಕೋರಿಕೆ, ಸ್ಥಳಕ್ಕೆ ಗಂಗೊಳ್ಳಿ ಠಾಣಾ ಪೋಲಿಸ್ ಸಿಬ್ಬಂದಿಗಳು ಭೇಟಿ ಪರೀಶಿಲನೆ ನಡೆಸಿದ್ದಾರೆ.

ಡಾ ಮೋಹನ್ ಭಾಗವತ್ ಗೆ ಉಡುಪಿಯಲ್ಲಿ ಹಿಂದೂ ಸಮ್ರಾಟ್ ಹಾಗೂ “ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ” ಪ್ರದಾನ – vishwanews24

Leave a Reply