ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ – Vishwanews24

Featured, ಉಡುಪಿ

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ಧ್ವಜಾರೋಹಣ ನೆರೆವರಿಸಿ ಕರ್ನಾಟಕ ರಾಜ್ಯೋತ್ಸವದ ಮಹತ್ವ ತಿಳಿಸಿ ಶುಭಾಶಯ ನೀಡಿದರು, ಈ ಸಂದರ್ಭದಲ್ಲಿ ರಾಘವೇಂದ್ರ ನಾಯಕ್, ಹರೀಶ್ ಎಮ್.ಜಿ,ತಂಝೀಮ್ ಶಿರ್ವ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ದ. ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ. ಆರ್ ನೇಮಕ – Vishwanews24

Leave a Reply