ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆ – vishwanews24

Featured, ಉಡುಪಿ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉಡುಪಿ ಮಳಿಗೆಯಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.

ಧ್ವಜಾರೋಹಣವನ್ನು ಉಡುಪಿ ಮಳಿಗೆಯ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ನೆರವೇರಿಸಿ ಈ ಸಂದರ್ಭದಲ್ಲಿ ಶಾಂತಿ ಸಹಬಾಳ್ವೆಯಿಂದಯಿರಲು ಹಿತವಚನ ನುಡಿದರು. ಈ ಸಂದರ್ಭದಲ್ಲಿ ಪುರಂದರ ತಿಂಗಳಾಯ,ಮುಸ್ತಫಾ ಎ.ಕೆ,ತಂಝೀಮ್ ಶಿರ್ವ ಉಪಸ್ಥಿತರಿದ್ದರು. ರಾಘವೇಂದ್ರ ನಾಯಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply