ಉಡುಪಿ: ಮೀನುಗಾರರ ಕಾಂಗ್ರೆಸ್ ಸಮಿತಿಯ ಬ್ಲಾಕ್ ಅಧ್ಯಕ್ಷರಾಗಿ‌ ಚರಣ್‌ ರಾಜ್ ಬಂಗೇರ ಆಯ್ಕೆ – Vishwanews24

Featured, ಉಡುಪಿ

ಉಡುಪಿ: ಮೀನುಗಾರರ ಕಾಂಗ್ರೆಸ್ ಸಮಿತಿಯ ಬ್ಲಾಕ್ ಅಧ್ಯಕ್ಷರಾಗಿ‌ ಚರಣ್‌ ರಾಜ್ ಬಂಗೇರ ಆಯ್ಕೆ

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಆದೇಶದ ಮೇರೆಗೆ, ಅಖಿಲ ಭಾರತ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಅನುಮೋದನೆಯಂತೆ ಚರಣ್ ರಾಜ್ ಬಂಗೇರಾ ಅವರನ್ನು ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಉಡುಪಿ ವಿಧಾನಸಭಾ ಕ್ಷೇತ್ರದ ಉಡುಪಿ ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ.

ಬ್ರಹ್ಮಾವರ: ದ್ವಿಚಕ್ರ ವಾಹನಗಳ ನಡುವೆ ಅಪಘಾತ – ಬೈಕ್ ಸವಾರ ಮೃತ್ಯು – Vishwanews24

Leave a Reply