ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆ – vishwanews24

Featured, ಉಡುಪಿ

ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆ

ಉಡುಪಿ: ಕೊಡವೂರು ಗ್ರಾಮದ ಮಲ್ಪೆ ಬಂದರಿನಲ್ಲಿ ಶ್ರೀವೀರಾಂಜನೇಯ ಪರ್ಸಿಯನ್ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದ ದ್ವಾರಿಕಾ ಶಿಕಾರ್ (28) ಹಾಗೂ ಓಂ ಶ್ರೀದತ್ತ ಮೀನುಗಾರಿಕಾ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದ ಪ್ರಮೋದ್ ಗೌಡ (53) ಎಂಬ ಇಬ್ಬರು ವ್ಯಕ್ತಿಗಳು ಪ್ರತ್ಯೇಕ ಪ್ರಕರಣಗಳಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರದ ನೀರಿಗೆ ಬಿದ್ದು ಕಾಣೆಯಾಗಿರುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ:0820-2537999, ಪಿ.ಎಸ್.ಐ ನಂಬ್ರ:9480805447, ಉಡುಪಿ ವೃತ್ತ ನಿರೀಕ್ಷಕರ ನಂಬ್ರ:9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply