ಉಡುಪಿ: ಯುವಕ ನಾಪತ್ತೆ – Vishwanews24
ಉಡುಪಿ: ಯುವಕ ನಾಪತ್ತೆ
ಉಡುಪಿ: ತೆಲಂಗಾಣದ ಹೋಟೆಲೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ನಗರದ ನಿವಾಸಿ ವಿಜೇತ (26) ಎಂಬ ಯುವಕನು ಮಾರ್ಚ್ 13 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
183 ಸೆಂ.ಮೀ ಎತ್ತರ, ದಪ್ಪ ಶರೀರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಳ್ತಂಗಡಿ: ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸಾವನ್ನಪ್ಪಿದ ಗೆಳತಿಯರು – Vishwanews24
