ಉಡುಪಿ: ಯುವತಿ ನಾಪತ್ತೆ – vishwanews24

Featured, ಉಡುಪಿ

ಉಡುಪಿ: ಯುವತಿ ನಾಪತ್ತೆ

     ಉಡುಪಿ: ಕುಂದಾಪುರ ತಾಲೂಕು ಅಂಪಾರು ಗ್ರಾಮದ ಬರ್ಲಾಡಿ ನಿವಾಸಿ ಜಯಶ್ರೀ (27) ಎಂಬ ಯುವತಿಯು ಏಪ್ರಿಲ್ 7 ರಿಂದ ನಾಪತ್ತೆಯಾಗಿರುತ್ತಾರೆ

   5 ಅಡಿ 2 ಇಂಚು ಎತ್ತರ, ಸಪೂರ ಶರೀರ, ಕೋಲು ಮುಖ, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಪಿ.ಎಸ್ ದೂ.ಸಂಖ್ಯೆ: 08259-280299, ಸಿ.ಪಿ. ದೂ.ಸಂಖ್ಯೆ: 08254-230338, ಎಸ್.ಡಿ.ಪಿ. ದೂ.ಸಂಖ್ಯೆ: 08254-232338, ಡಿ.ಪಿ. ದೂ.ಸಂಖ್ಯೆ: 0820-2534777 ಹಾಗೂ ರೇಂಜ್ ದೂ.ಸಂಖ್ಯೆ: 8242220501 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ

ಇದನ್ನೂ ಓದಿ:

ಉಡುಪಿ : ಏ. 17 ರಂದು ನೇರ ಸಂದರ್ಶನ – vishwanews24

 

Leave a Reply