ಉಡುಪಿ: ರಸ್ತೆಬದಿಗೆ ಉರುಳಿಬಿದ್ದ ಖಾದ್ಯ ತೈಲದ ಟ್ಯಾಂಕರ್ > ಚಾಲಕ ಅಪಾಯದಿಂದ ಪಾರು – vishwanews24
ಉಡುಪಿ: ರಸ್ತೆಬದಿಗೆ ಉರುಳಿಬಿದ್ದ ಖಾದ್ಯ ತೈಲದ ಟ್ಯಾಂಕರ್ ; ಚಾಲಕ ಅಪಾಯದಿಂದ ಪಾರು
ಉಡುಪಿ: ಖಾದ್ಯ ತೈಲ ಸಾಗಿಸುತ್ತಿದ್ದ ಟ್ಯಾಂಕರ್ ಉರುಳಿಬಿದ್ದ ಘಟನೆ ನಗರದ ಸಂತೆಕಟ್ಟೆ ಬಳಿ ನಡೆದಿದೆ.
ಟ್ಯಾಂಕರ್ ಸಂತೆಕಟ್ಟೆ ನಿರ್ಮಾಣ ಹಂತದ ಕೆಳಸೇತುವೆ ಪ್ರದೇಶವನ್ನು ಹಾಡುಹೋದ ನಂತರ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ವಿಧಿವಶ – vishwanews24
ಜೂನ್ 08 ರಂದು ಶನಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಟ್ಯಾಂಕರ್ ಚಾಲಕ ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಮುಚ್ಚಿದ ಸರ್ವಿಸ್ ರಸ್ತೆಯನ್ನು ಮೀರಿದ್ದು, ಕೆಸರು ರಸ್ತೆಯಿಂದಾಗಿ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಟ್ಯಾಂಕರ್ ಪಲ್ಟಿಯಾಗಿ ನಿರ್ಮಾಣ ಹಂತದಲ್ಲಿರುವ ಅಂಡರ್‌ಪಾಸ್ ನಿರ್ಮಾಣ ಪ್ರದೇಶಕ್ಕೆ ಬಿದ್ದಿದೆ.ಘಟನೆಯಲ್ಲಿ ಚಾಲಕ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾನೆ ಎನ್ನಲಾಗಿದೆ.
ಉಡುಪಿ: ಲೈಂಗಿಕ ಕಿರುಕುಳ – ಪೋಕ್ಸೋ ಪ್ರಕರಣದ ಆರೋಪಿ ಬಂಧನ – vishwanews24
