ಉಡುಪಿ: ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸರಕಾರಿ ನೌಕರನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ಪೆರ್ಣಂಕಿಲ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಎನ್.ಪಿ ಲೋಕಯುಕ್ತ ಬಲೆಗೆ ಬಿದ್ದ ಸರಕಾರಿ ನೌಕರ.
ವ್ಯಕ್ತಿಯೊಬ್ಬರಿಂದ ಜಮೀನನ್ನು ಸಕ್ರಮ ಮಾಡಿಕೊಡುವುದಕ್ಕಾಗಿ ವಿಎ ಹರೀಶ್ 10 ಸಾವಿರ ಲಂಚ ಕೇಳಿದ್ದ. ಹಣ ಬೇಡಿಕೆ ಇಟ್ಟ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರುದಾರ 10 ಸಾವಿರ ನೀಡುತ್ತಿದ್ದಾಗ ಕಾರ್ಯಚರಣೆ ನಡೆಸಲಾಗಿದ್ದು, ಲಂಚದ ಹಣವ ಪಡೆದುಕೊಳ್ಳುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಗ್ರಾಮ ಲೆಕ್ಕಿಗ ಹರೀಶ್ ನನ್ನು ದಸ್ತಗಿರಿ ಮಾಡಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…