ಉಡುಪಿ : ವಿಡಿಯೋ ಚಿತ್ರೀಕರಣ ಪ್ರಕರಣ – ಬೆಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ – Vishwanews24

Featured, ಉಡುಪಿ, ರಾಜ್ಯ ನ್ಯೂಸ್

ಉಡುಪಿ : ವಿಡಿಯೋ ಚಿತ್ರೀಕರಣ ಪ್ರಕರಣ – ಬೆಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ 

ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ವೀಡಿಯೋ ಚಿತ್ರೀಕರಣ ವಿಚಾರ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸುತ್ತಿದೆ.

ಈ ಘಟನೆ ಸಂಬಂದ ರಾಜ್ಯದೆಲ್ಲೆಡೆ ವಿರೋಧ ವ್ಯಕ್ತವಾಗಿದ್ದು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸುತ್ತಿದೆ.

ಈ ಪ್ರತಿಭಟನೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎ‌ನ್. ರವಿಕುಮಾರ್ ಸಾಥ್​ ಕೊಟ್ಟಿದ್ದು, ಬಿಜೆಪಿ ಮಹಿಳಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಉಡುಪಿ :  ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ : ಸಾಕ್ಷವಿಲ್ಲದಿದ್ದರೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ : ಖುಷ್ಬೂ ಸುಂದರ್   – Vishwanews24

Leave a Reply