ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು – Vishwanews24
ಉಡುಪಿಯ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಪ್ರಕರಣ
ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ವಿದ್ಯಾರ್ಥಿನಿಯರಿಗೆ ಜಾಮೀನು
ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ನೀಡಿದ ನ್ಯಾಯಾಲಯ
ವಿಡಿಯೋ ಮಾಡಿದ ಆರೋಪ ಎದುರಿಸುತ್ತಿರುವ ವಿದ್ಯಾರ್ಥಿನಿಯರು
ವಿದ್ಯಾರ್ಥಿನಿಯರ ಮೇಲೆ ಸುಮೋಟೋ ಕೇಸ್ ದಾಖಲಿಸಿದ್ದ ಪೊಲೀಸರು
ಪ್ರಕರಣದ ಹಿನ್ನಲೆಯಲ್ಲಿ ನ್ಯಾಯಾಲಯಕ್ಕೆ ಹಾಜರಾದ ವಿದ್ಯಾರ್ಥಿನಿಯರು
ಹಾಜರಾಗಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿನಿಯರು
ಮೂವರು ವಿದ್ಯಾರ್ಥಿನಿಯರು ಜಾಮೀನು ಅಂಗೀಕಾರ ಮಾಡಿದ ನ್ಯಾಯಾಲಯ
ಉಡುಪಿ ವಿಡಿಯೋ ವಿವಾದ : ಬಿಜೆಪಿ ಶಾಸಕರು ಜಿಲ್ಲಾ ನಾಯಕರು ಕಾರ್ಯಕರ್ತರ ಪ್ರತಿಭಟನೆ ಆರಂಭ- Vishwanews24
