ಉಡುಪಿ : ವ್ಯಕ್ತಿ ನಾಪತ್ತೆ – vishwanews24

Featured, ಉಡುಪಿ

ಉಡುಪಿ : ವ್ಯಕ್ತಿ ನಾಪತ್ತೆ

     ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ ವ್ಯಕ್ತಿಯು ಜೂನ್ 28 ರಂದು ಸಂಜೆ 7.30 ಸುಮಾರಿಗೆ ತನ್ನ ಮಗನೊಂದಿಗೆ ಗಲಾಟೆ ಮಾಡಿ, ಮನೆ ಬಿಟ್ಟು ಹೋಗುವುದಾಗಿ ಹೇಳಿ ತನ್ನ ಓಮ್ನಿ ಕಾರಿನಲ್ಲಿ ಬಟ್ಟೆಬರೆಯೊಂದಿಗೆ ಹೋದವರು ಈವರೆಗೂ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ

   5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು, ಹಿಂದಿ, ತಮಿಳು ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂಖ್ಯೆ: 08253-251116, ಪಿ.ಎಸ್. ಮೊ.ನಂ: 9480805463, ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08258-23108, ಮೊ.ನಂ: 9480805435 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹೆಬ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

Leave a Reply